Breaking News

ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ (ವರ್ಚುವಲ್) ಸಭೆ 

Spread the love

ABArK ಅಡಿ ಎಲ್ಲ ಆಸ್ಪತ್ರೆಗಳಲ್ಲಿ ಬಾಕಿ ಇರುವ ಕೇಸ್ ಗಳನ್ನು SAST ನಲ್ಲಿ ದಾಖಲಿಸುವಂತೆ ಸೂಚಿಸಲಾಯಿತು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಲಭ್ಯವಿರುವ ಔಷಧಗಳು, ಔಷಧಗಳ ಟೆಂಡರ್ ಪ್ರಕ್ರಿಯೆಗಳ ಕುರಿತು ಚರ್ಚಿಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಔಷಧಗಳು ಮತ್ತು ಅಗತ್ಯ ವೈದ್ಯಕೀಯ ಸಲಕರಣೆಗಳು ಲಭ್ಯವಿರಬೇಕು, ಕೊರತೆ ಕಂಡುಬಂದರೆ ತಕ್ಷಣ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಯಿತು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹರ್ಷ ಗುಪ್ತಾ, ಆಯುಕ್ತರಾದ ಗುರುದತ್ ಹೆಗಡೆ, ಎನ್ ಹೆಚ್ ಎಮ್ MD ಅವಿನಾಶ್ ಮೆನನ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ