Breaking News

ಗೋಕಾಕ  ಕೋರ್ಟ್ ಆವರಣದಲ್ಲಿ” ಕೋರ್ಟ್ ಕ್ಯಾಂಟಿನ್” ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ

Spread the love

ಈ ಸಂದರ್ಭದಲ್ಲಿ ಮಾನ್ಯ ಪ್ರಧಾನ ಹಿರಿಯ ದಿವಾನಿ ನ್ಯಾಯಾಧೀಶರಾದ ಶ್ರೀ ಉಮೇಶ ಆತನೂರೆ, ಮಾನ್ಯ ಹೆಚ್ಚುವರಿ ಹಿರಿಯ ದಿವಾನಿ ನ್ಯಾಯಾಧೀಶರಾದ ಶ್ರೀ ಮಾಹಾದೇವ ಕಾನಟ್ಟಿ, ಮಾನ್ಯ ಪ್ರಧಾನ ದಿವಾನಿ ಹಾಗೂ ಜೆಎಂಎಫ್ ಸಿ ನ್ಯಾಯಾಧೀಶರಾದ ಶ್ರೀಮತಿ ಚೈತ್ರಾ ಕುಲಕರ್ಣಿ ಹಾಗೂ

ಗೋಕಾಕ ವಕೀಲರ ಸಂಘದ ಅಧ್ಯಕ್ಷರಾದ ಸುಭಾಷ್ ಪಾಟೀಲ್ , ಉಪಾಧ್ಯಕ್ಷರಾದ ವಿಠ್ಠಲ ಜಾಗನೂರ, ಬಸವರಾಜ ದಂಡಿನ, ಪ್ರಧಾನ ಕಾರ್ಯದರ್ಶಿ ವಿಠ್ಠಲ ಮೆಳವಂಕಿ, ಜಂಟಿ ಕಾರ್ಯದರ್ಶಿ ಸಿದ್ದಲಿಂಗ ವಡೇರಹಟ್ಟಿ, ಅಪ್ಪಣ್ಣಾ ಖಂಡ್ರಟಿ, ಮಹಿಳಾ ಪ್ರತಿನಿಧಿ ವಿ.ಜಿ. ಸಿದ್ದಾಪುರಮಠ ಹಾಗೂ ಹಾಗೂ ಹಿರಿಯ ನ್ಯಾಯವಾದಿಗಳು ಗುತ್ತಿಗೆದಾರ ಇಮ್ರಾನ್ ಶಿವಾಪೂರೆ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸಾವಳಗಿಯಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿ – ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಭಕ್ತರ ಅಪಾರ ಸ್ಪಂದನೆ

Spread the loveಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶೂನ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ