Breaking News

ಅಗ್ನಿಅವಘಡಕ್ಕೆ 4 ಕಾರುಗಳು ಭಸ್ಮ

Spread the love

ದಾವಣಗೆರೆ: ಇಲ್ಲಿನ ಪಿ.ಬಿ. ರಸ್ತೆಯ ಎಲ್‌ಐಸಿ ಕಚೇರಿ ಸಮೀಪದ ಗ್ಯಾರೇಜ್‌ನಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಭಸ್ಮವಾಗಿವೆ.

ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ರಿಪೇರಿಗಾಗಿ ಗ್ಯಾರೇಜ್‌ಗೆ ಬಂದಿದ್ದ ಕಾರುಗಳನ್ನು ಹೊರಗಡೆ ನಿಲ್ಲಿಸಲಾಗಿತ್ತು. ಬೆಂಕಿ ಹೊತ್ತಿಕೊಂಡು ಅ ನಾಲ್ಕು ಕಾರುಗಳು ಸುಟ್ಟು ಹೋಗಿವೆ.


Spread the love

About Laxminews 24x7

Check Also

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Spread the loveದಾವಣಗೆರೆ: ಪಂಚಮಸಾಲಿ ಮಠದ ವಿವಾದ ಭಾರೀ ಭುಗಿಲೆದ್ದಿದೆ. ಮಠದ ಟ್ರಸ್ಟಿಗಳ ವಿರುದ್ಧ ಮಾಜಿ ಶಾಸಕ ಹೆಚ್.ಎಸ್ ಶಿವಶಂಕರ್  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ