ನವದೆಹಲಿ: ಏಪ್ರಿಲ್ನಲ್ಲಿ ವಿವಿಧ ದಿನಾಂಕಗಳಲ್ಲಿ ಖಾಲಿಯಾಗುತ್ತಿರುವ 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸುವ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.
ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಖಾಲಿಯಾಗುತ್ತಿರುವ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ.
Laxmi News 24×7