Breaking News

ಚಿಕ್ಕ ವಯಸ್ಸಿನಲ್ಲಿಯೇ ನ್ಯಾಯದೀಶರಾದ ಸುಮಂತ

Spread the love

ಚಿಕ್ಕ ವಯಸ್ಸಿನಲ್ಲಿಯೇ ನ್ಯಾಯದೀಶರಾದ ಸುಮಂತ

ಶಿರಸಿ ತಾಲೂಕಿನ ಹೆಗಡೆಕಟ್ಟಾ ನಿವಾಸಿಯಾಗಿರುವ ಸುಮಂತ್ ಮಂಜುನಾಥ್ ನಾಯ್ಕ್ (25) ಕಿರಿಯ ವಯಸ್ಸಿನಲ್ಲಿ 2025 ರ ಕರ್ನಾಟಕ ನ್ಯಾಯಾಂಗ ಪರೀಕ್ಷೆಯಲ್ಲಿ ತಮ್ಮ ಮೊದಲ ಪ್ರಯತ್ನದಲ್ಲೇ 2 ನೇ ರ‍್ಯಾಂಕ್ ಗಳಿಸಿ ನ್ಯಾಯಾದೀಶ ರಾಗಿ ಆಯ್ಕೆಯಾಗಿರುತ್ತಾರೆ.

ಈ ಪ್ರತಿಭೆ ಮೂಲತಃ ಶಿರಸಿ,ಹೆಗಡೆಕಟ್ಟಾ ನಿವಾಸಿಯಾದ ಮಂಜುನಾಥ್ ನಾಯ್ಕ್ (ಸರಕಾರಿ ಅಭಿಯೋಜಕರು ಲೋಕಾಯುಕ್ತ,ಬೆಂಗಳೂರು),ಶ್ರೀಮತಿ ಸುಜಾತಾ ನಾಯ್ಕ್ (ವಕೀಲರು) ಇವರ ಪುತ್ರರಾಗಿದ್ದಾರೆ.

ಪಠ್ಯೇತರ ಚಟುವಟಿಕೆಯಲ್ಲೂ ಸೈ ಎನಿಸಿಕೊಂಡಿರುವ ಸುಮಂತ ಚೆಸ್ ಆಟದಲ್ಲಿ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ.


Spread the love

About Laxminews 24x7

Check Also

ಬೀದರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗ ಹೊತ್ತಿ ಉರಿದ ಮನೆ

Spread the loveಬೀದರ್: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಧಗಧಗ ಹೊತ್ತಿ ಉರಿದ ಘಟನೆ ಬೀದರ್  ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮುಧ್ನಾಳ್  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ