Breaking News

ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ -ಆಸ್ಪತ್ರೆಗೆ ದಾಖಲು

Spread the love

ಚಿಕ್ಕೋಡಿ:ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ. ಅನಾಮಧೇಯ ವ್ಯಕ್ತಿಗಳ ಗುಂಪಿನಿಂದ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ಸಂಕೇಶ್ವರ ಪಟ್ಟದಲ್ಲಿ ತಡರಾತ್ರಿ ನಡೆದ ಘಟನೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ದತ್ತಾ ಥೋರವಾತ್ 40 ಯುವಕನ ಮೇಲೆ ಹಲ್ಲೆ ಯುವಕನ ಕೈ ಹಾಗೂ ಕುತ್ತಿಗೆಯ ಭಾಗಕ್ಕೆ ತಲವಾರದಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿ.

ಮಹಾರಾಷ್ಟ್ರ ರಾಜ್ಯದ ಗಡಹಿಂಗ್ಲಜ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ರವಾನೆ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಕೆ. ರಾಮರಾಜನ್ ಭೇಟಿ ಘಟನೆಯಿಂದ ಸಂಕೇಶ್ವರ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.


Spread the love

About Laxminews 24x7

Check Also

ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Spread the loveಚಿಕ್ಕೋಡಿ:ಶಾಲೆಯಿಂದ ಮನೆಗೆ ಮರಳುತ್ತಿದ್ದ ಇಬ್ಬರು ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ