Breaking News

ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

Spread the love

ವಿಜಯಪುರ: ಇಲ್ಲಿ ನಾಳೆ ಜೆಡಿಎಸ್ ಪಕ್ಷದಿಂದ ಜನತಾ ಸಮಾವೇಶ ನಡೆಯಲಿದೆ. ಕಿತ್ತೂರು ಕರ್ನಾಟಕ ಭಾಗದ ಜೆಡಿಎಸ್ ಬೆಳ್ಳಿಹಬ್ಬದ ) ಸಮಾವೇಶ ಆಯೋಜನೆ ಮಾಡಲಾಗಿದೆ.

ಶುಕ್ರವಾರ ವಿಜಯಪುರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ  ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರದಂತೆ ಹಲವಾರು ಜೆಡಿಎಸ್ ಮುಖಂಡರು ಭಾಗಿ ಆಗಲಿದ್ದಾರೆ.

ವಿಜಯಪುರ ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್ ನಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಿಂದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿ ಆಗಲಿದ್ದಾರೆ.


Spread the love

About Laxminews 24x7

Check Also

ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ: ಶಾಸಕ ಯತ್ನಾಳ್ ಕಿಡಿ

Spread the loveವಿಜಯಪುರ: ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ