Breaking News

ವೀರಯೋಧ ಅಮಿತ್ ಕುಟಕೋಳಿಗೆ ಅಂತಿಮ ನಮನ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ

Spread the love

ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ವೀರ ಯೋಧ ದಿವಂಗತ ಅಮಿತ್ ಅಶೋಕ ಕುಟಕೋಳಿ ಅವರ ಅಂತ್ಯಕ್ರಿಯೆಯಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭಾವುಕ ನಮನಗಳನ್ನು ಸಲ್ಲಿಸಿದರು

ದೇಶ ಸೇವೆಯ ಪವಿತ್ರ ಕರ್ತವ್ಯದಲ್ಲೇ ಜೀವತ್ಯಾಗ ಮಾಡಿದ ಅವರ ತ್ಯಾಗ ಹಾಗೂ ಸಮರ್ಪಣೆಯ ಮನೋಭಾವ ಸದಾ ಸ್ಮರಣೀಯ. ವೀರ ಸೈನಿಕ ಅಮಿತ್ ಅಶೋಕ ಕುಟಕೋಳಿ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

#priyankajarkiholi #hukkeri


Spread the love

About Laxminews 24x7

Check Also

ಸಂಕೇಶ್ವರ: ಹಿಂದೂ ಸಂಘಟನೆ ಕಾರ್ಯಕರ್ತರಿಂದಲೇ ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲೆ ಕೊಲೆ ಯತ್ನ!

Spread the love24 ಗಂಟೆಗಳಲ್ಲಿ 7 ಆರೋಪಿಗಳನ್ನು ಬಂಧಿಸಿದ ಸಂಕೇಶ್ವರ ಪೊಲೀಸರು ಹುಕ್ಕೇರಿ: ಸಂಕೇಶ್ವರ ಪಟ್ಟಣದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ