Breaking News

4110 ಪೊಲೀಸ್ ಹುದ್ದೆ ಸೇರಿ ಗೃಹ ಇಲಾಖೆಯ 8176 ಹುದ್ದೆಗಳ ನೇರ ನೇಮಕಾತಿಗೆ ಚಾಲನೆ

Spread the love

ಬೆಂಗಳೂರು: ಗೃಹ ಇಲಾಖೆಯಲ್ಲಿ ಖಾಲಿ ಇರುವ 8176 ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ.

ನಾಗರಿಕ ಪೊಲೀಸ್ ಕಾನ್ಸ್ ಟೆಬಲ್(ಸಿವಿಲ್) 4110, ವಿಶೇಷ ಸಶಸ್ತ್ರ ಮೀಸಲು ಪೊಲೀಸ್ ಪಡೆ(KSRP) 2032, ಪೊಲೀಸ್ ಕಾನ್ಸ್ ಟೆಬಲ್(KSISF) 364, ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ 20 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ.

ಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೆರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ವಿವಿಧ ಘಟಕಗಳಿಗೆ ಹಂಚಿಕೆಯಾದ ಹುದ್ದೆಗಳ ಮಾಹಿತಿಯನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿ ನೇಮಕಾತಿ ವಿಭಾಗಕ್ಕೆ ರವಾನೆ ಮಾಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ