Breaking News

ಡಿಕೆಶಿ ಪರವಾಗಿ ನಾವಿದ್ದೇವೆ, ದೆಹಲಿಯಿಂದ ನಾಳೆನೇ ಬರಲಿ ತೊಂದ್ರೆ ಇಲ್ಲ: ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು: ದೆಹಲಿಗೆ  ತೆರಳಿರುವ ಡಿಸಿಎಂ ಡಿಕೆಶಿ  ಪರವಾಗಿ ನಾವಿದ್ದೇವೆ. ಅವರು ನಾಳೆನೇ ಬರಲಿ ತೊಂದರೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಸಿಎಂ ಡಿಕೆಶಿ ದೆಹಲಿಯಲ್ಲೇ ಉಳಿದಿರುವ ವಿಚಾರವಾಗಿ ಪ್ರತಿಕ್ರಿಸಿದರು. ಡಿಸಿಎಂ ಪರವಾಗಿ ನಾವಿದ್ದೇವೆ. ನಾವು ಇಲ್ಲಿ ನೋಡಿಕೊಳ್ಳುತ್ತೇವೆ ಎಂದಿದ್ದಾರೆ.

ಆರ್‍ಎಸ್‍ಎಸ್ ಬಗ್ಗೆ ಮಾಜಿ ಸಂಸದ ಅನಂತ ಕುಮಾರ್ ಹೆಗ್ಡೆ ಹೇಳಿಕೆ ವಿಚಾರವಾಗಿ, ಆರ್‍ಎಸ್‍ಎಸ್ ಬ್ಯಾನ್ ಮಾಡ್ತೀವಿ ಅಂತ ಯಾರೂ ಹೇಳಿಲ್ಲ. ಯಾರೂ ಬ್ಯಾನ್ ಮಾಡೋಕೆ ಆಗಲ್ಲ. ಚಟುವಟಿಕೆಗಳ ನಿಷೇಧ ಬೇರೆ, ಇದು ಬೇರೆ ಎಂದು ಸ್ಪಷ್ಟಪಡಿಸಿದ್ದಾರೆ.

ಭಾನುವಾರ (ಮಾ.8) ಖಾಸಗಿ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ಡಿ.ಕೆ ಶಿವಕುಮಾರ್ ತೆರಳಿದ್ದರು. ಇಂದು (ಮಾ.9) ಬೆಳಗ್ಗೆ ದೆಹಲಿಯಿಂದ ಅವರು ವಾಪಸ್ ಆಗಬೇಕಿತ್ತು. ಇಂದು ಕೂಡಾ ದೆಹಲಿಯಲ್ಲಿರಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ವೇಳೆ, ಹೈಕಮಾಂಡ್ ನಾಯಕರ ಭೇಟಿಯಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Spread the loveಬೆಂಗಳೂರು: ಗ್ಯಾರಂಟಿ ಯೋಜನೆಗಳ  ಪರಿಷ್ಕರಣೆ ಮಾಡುತ್ತೇವೆ, ಆದರೆ ಸಿಎಂ, ಸಚಿವರು ಇನ್ನೂ ಈ ಬಗ್ಗೆ ಮಾತನಾಡಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ