Breaking News

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love

​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ‘ಇಂದಿರಾ ಕ್ಯಾಂಟಿನ್’ ಅನ್ನು ಉದ್ಘಾಟಿಸಲಾಯಿತು.

ಅಭಿವೃದ್ಧಿ ಎಂದರೆ ಕೇವಲ ಕಟ್ಟಡಗಳಲ್ಲ, ಪ್ರತಿಯೊಬ್ಬ ಸಾಮಾನ್ಯ ಮನುಷ್ಯನ ಹೊಟ್ಟೆ ತುಂಬಿಸುವುದು ಕೂಡ ನಮ್ಮ ಆದ್ಯತೆ. ಈ ಯೋಜನೆಯ ಲಾಭವನ್ನು ಸೌದತ್ತಿ-ಯಲ್ಲಮ್ಮ ಕ್ಷೇತ್ರದ ಜನತೆ ಪಡೆದುಕೊಳ್ಳಬೇಕೆಂದು ಕೋರುತ್ತೇನೆ.

ಕ್ಷೇತ್ರದ ಪ್ರತಿಯೊಬ್ಬ ನಾಗರಿಕನಿಗೂ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ದೊರೆಯಬೇಕು ಎನ್ನುವುದು ನಮ್ಮ ಆಶಯ.

ಈ ಸಂದರ್ಭದಲ್ಲಿ ಪರಮ ಪೂಜ್ಯರು, ಸ್ಥಳೀಯ ಮುಖಂಡರು , ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.”


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ