Breaking News

ಚಿಕ್ಕೋಡಿ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಿನ ವಿದ್ಯಾರ್ಥಿನಿ ಹ್ಯಾಂಡಬಾಲ್ ನಲ್ಲಿ ಯುನಿವರ್ಸಿಟಿ ಬ್ಲೂ ಆಯ್ಕೆ

Spread the love

ಚಿಕ್ಕೋಡಿಯ ಕೆ. ಎಲ್. ಇ. ಇಂಜಿನೀಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿಧ್ಯಾರ್ಥಿನಿಯಾದ ಕು. ಸಹನಾ ಲಾಟೆ ವಿಶ್ವೇಶ್ವರಯ್ಯಾ ತಾಂತ್ರಿಕ ವಿಶ್ವವಿದ್ಯಾಲಯದ ಹ್ಯಾಂಡಬಾಲ್ ಕ್ರೀಡೆಯಲ್ಲಿ 2025-26ನೇ ಸಾಲಿನ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವೆಂದು ಪ್ರಾಚಾರ್ಯರಾದ ಡಾ. ದರ್ಶನಕುಮಾರ ಬಿಳ್ಳೂರ ತಿಳಿಸಿದ್ದಾರೆ.
ಈ ವಿದ್ಯಾರ್ಥಿನಿ ಕೇರಳದ ಕೊಟ್ಟಾಯಮ ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯದಲ್ಲಿ ಮಾರ್ಚ 22 ರಿಂದ 26 ರ ವರೆಗೆ ಜರುಗಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಹ್ಯಾಂಡಬಾಲ್ ಪಂದ್ಯಾವಳಿಯಲ್ಲಿ ವಿ.ಟಿ.ಯು. ತಂಡವನ್ನು ಪ್ರತಿನಿಧಿಸಲಿದ್ದಾಳೆ.
ಕಾಲೇಜಿನ ದೈಹಿಕ ನಿರ್ದೆಶಕರಾದ ಶ್ರೀ ಗಣಪತಿ ಹುಲಿಗೆಜ್ಜಿ ಮಾರ್ಗದರ್ಶನ ನೀಡಿದ್ದರು.


Spread the love

About Laxminews 24x7

Check Also

ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Spread the loveಚಿಕ್ಕೋಡಿ:ಶಾಲೆಯಿಂದ ಮನೆಗೆ ಮರಳುತ್ತಿದ್ದ ಇಬ್ಬರು ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ