Breaking News

ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Spread the love

ದಾವಣಗೆರೆ: ತುಂಗಾಭದ್ರ ನದಿಗೆ ಹಾರಿ ಪ್ರೇಮಿಗಳು  ಅತ್ಮಹತ್ಯೆಗೆ ಯತ್ನಿಸಿದ ಘಟನೆ ಹೊನ್ನಾಳಿ  ಪಟ್ಟಣದಲ್ಲಿ ನಡೆದಿದೆ.

ತುಂಗಾಭದ್ರ ಬ್ರಿಡ್ಜ್ ಮೇಲಿಂದ ದಾವಣಗೆರೆ ಮೂಲದ ಪ್ರೇಮಿಗಳು ನದಿಗೆ ಜಿಗಿದಿದ್ದಾರೆ. ಇದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದ್ದಿದ್ದರಿಂದ ಜೀವಕ್ಕೆ ಹಾನಿಯಾಗಿಲ್ಲ.

ಮನೆಯಲ್ಲಿ ಇಬ್ಬರ ಮದುವೆಗೆ ಒಪ್ಪಿಗೆ ನೀಡದ ಹಿನ್ನಲೆ ಅತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲ ದಿನಗಳ ಹಿಂದೆಯೇ ಇಬ್ಬರು ಮನೆ ತೊರೆದಿದ್ದರು ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Spread the loveದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ