Breaking News

ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ

Spread the love

ಬೆಳಗಾವಿ: ಶಿರಸಿ ವೇದ ವೆಲ್‌ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು ಬೆಳಗಾವಿಗೆ ಭೇಟಿ ನೀಡಲಿದ್ದಾರೆ.

ಮಾರ್ಚ್ 14 ಮತ್ತು 15ರಂದು ಬೆಳಗಾವಿಯ ಹೊಟೇಲ್ ಹೆರಿಟೇಜ್ (ಸೇಂಟ್ ಝೇವಿಯರ್ಸ್ ಶಾಲೆಯ ಎದುರು) ನಲ್ಲಿ ವಾಸ್ತವ್ಯ ಹೂಡಿ, ಸಾರ್ವಜನಿಕರಿಗೆ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ಸಲಹೆ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ.

ಈ ವೇಳೆ “ಮನೆಯಲ್ಲೇ ಪರಿಹಾರ”, “ಆಹಾರ ಆರೋಗ್ಯ”, “ಪವರ್ ಡಿಟಾಕ್ಸ್” ಹಾಗೂ “ಅಡುಗೆ ಮನೆಯಲ್ಲಿ ಅಸ್ತಿತ್ವ ಆರೋಗ್ಯವೇ ಔಷಧಿ” ಮುಂತಾದ ವಿಷಯಗಳ ಕುರಿತ ಪುಸ್ತಕಗಳು ಕೂಡ ಈ ಸಂದರ್ಭದಲ್ಲಿ ಸಿಗಲಿವೆ.

ಆರೋಗ್ಯ ಸಮಸ್ಯೆಗಳ ಕುರಿತು ತಜ್ಞ ವೈದ್ಯರಿಂದ ಸಲಹೆ ಪಡೆಯಲು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9632867180 ಅಥವಾ 9353981093 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯ 15 ದಿನಗಳ ನಂತರ ಸಿಎಂ ಆಗಿ ಇರಲ್ಲ: ಸಂಸದ ಗೋವಿಂದ ಕಾರಜೋಳ

Spread the loveರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ತೀವ್ರಗೊಂಡಿದ್ದು, ಕಾಂಗ್ರೆಸ್ ಶಾಸಕರು, ಸಚಿವರು ಸಚಿವ ಸಂಪುಟ ಪುನಾರಚನೆ ಹಾಗೂ ನಾಯಕತ್ವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ