Breaking News

ಮಾ.18 ರಂದು ಬೆಳಗಾವಿ ಪಾಲಿಕೆಯ ಮಹಾಪೌರ, ಉಪಮಹಾಪೌರ ಚುನಾವಣೆ

Spread the love

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ 24ನೇ ಅವಧಿಗೆ ಮಹಾಪೌರರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಚುನಾವಣೆಯು ದಿನಾಂಕ: 18-03-2026 ರಂದು ಮಧ್ಯಾಹ್ನ 1 ಗಂಟೆಗೆ ಬೆಳಗಾವಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಜರುಗಲಿದೆ.

24ನೇ ಅವಧಿಗೆ ಮಹಾಪೌರರ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಮಹಾಪೌರರ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿರಸಲಾಗಿದೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಅಧ್ಯಕ್ಷಾಧಿಕಾರಿಗಳು ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತುರಾದ ಕೆ.ಎಮ್.ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ