Breaking News

ಯಲ್ಲಮ್ಮ ದೇವಸ್ಥಾನದ ಹುಂಡಿ ಏಣಿಕೆ: 3.07 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹ

Spread the love

ಬೆಳಗಾವಿ: ಸವದತ್ತಿಯ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಸ್ಥಾನದ ಹುಂಡಿಗಳ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 3.07 ಕೋಟಿ ರೂ.  ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ.

ಈ ಬಾರಿ ಮಾರ್ಚ್ 9ರಿಂದ 12ರ ಅವಧಿಯಲ್ಲಿ ನಡೆದ ಎಣಿಕೆಯಲ್ಲಿ ದಾಖಲೆ ಕಾಣಿಕೆ ಸಂಗ್ರಹವಾಗಿದ್ದು, 2.78 ರೂ. ಕೋಟಿ ನಗದು, 16.16 ಲಕ್ಷ ಮೌಲ್ಯದ ಮೌಲ್ಯದ 100 ಗ್ರಾಂ ಚಿನ್ನಾಭರಣ, 12.35 ಲಕ್ಷ ಮೌಲ್ಯದ 4.547 ಕೆ.ಜಿ ಬೆಳ್ಳಿ ಆಭರಣ ಸಂಗ್ರಹವಾಗಿದೆ. ದೇವಸ್ಥಾನದ ಅಭಿವೃದ್ಧಿಗೆ ಹಣ ಬಳಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಗ್ಯಾರಂಟಿಗಳ ಬಜೆಟ್ ಇಡೀ ರಾಜ್ಯದ ಆರ್ಥಿಕತೆ ಕುಸಿತಕ್ಕೆ ಕಾರಣವಾಗಲಿದೆ

Spread the loveಬೆಳಗಾವಿ: ಶಿಸ್ತುಬದ್ಧ ತೆರಿಗೆ ಪಾವತಿ ಸೇರಿ ದೇಶದ ಕಾನೂನು ಪಾಲನೆಯಲ್ಲಿ ಯೋಜನಾ ಬದ್ಧ ಜೀವನ ವ್ಯವಸ್ಥೆ ಹೊಂದಿರುವ ಕರ್ನಾಟಕಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ