Breaking News

ಹಿರೇಬಾಗೇವಾಡಿ: ಸರ್ಕಾರಿ ಬಸ್ ಹಾಯ್ದು ಬೈಕ್ ಸವಾರ ಸಾವು

Spread the love

ಹಿರೇಬಾಗೇವಾಡಿ: ಸರ್ಕಾರಿ ಬಸ್ ಹಾಯ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಬಸವನಗರದ ಬಳಿ ಬೆಳಗಾವಿ- ಹಿರೇಬಾಗೇವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಜರುಗಿದೆ.

ಖಾನಾಪೂರ ತಾಲ್ಲೂಕಿನ ಅವರೊಳ್ಳಿ ಗ್ರಾಮದ ರಾಜಗೌಡ ಕಲ್ಲನಗೌಡ ಪಾಟೀಲ (45) ಮೃತರು.

ಹಿಂಬದಿ ಕುಳಿತಿದ್ದ ಅವರ ಪತ್ನಿ ಸುನಿತಾ ಅವರು ಸಾಧಾರಣ ಗಾಯಗೊಂಡಿದ್ದಾರೆ. ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ