Breaking News

ಬೈಕ್ ಅಪಘಾತ ಯುವಕ ಬಲಿ

Spread the love

ಚಿಕ್ಕೋಡಿ : ರಸ್ತೆಯಲ್ಲಿ ಗುಂಡಿ ತಪ್ಪಿ ಹೋಗಿ ಮುಂದೆ ಬರುತ್ತಿದ್ದ ಇನ್ನೊಂದು ಬೈಕ್‌ಗೆ ಪರಸ್ಪರ ಡಿಕ್ಕಿಯಾದ ಪರಿಣಾಮ ವಡ್ರಾಳ ಗ್ರಾಮದ ನಿವಾಸಿ ಸತೀಶ ಬಾಳೇಶ ಪಾಟೀಲ(೨೩) ಮೃತನಾಗಿದ್ದರೆ, ಇನ್ನೋರ್ವ ಬೈಕ್ ಸವಾರ ಹಾಲಟ್ಟಿ ನಿವಾಸಿ ರೋಹಣ ಸುಕ್ಕುನಟ್ಟಿ ಗಂಭೀರ ಘಟನೆ ಗೋಟುರ- ವಿಜಯಪುರ ರಾಷ್ಟ್ರೀಯ ಹೆದ್ದಾರಿ 548ಬಿಯಲ್ಲಿನ ಹತ್ತರವಾಟ ಗೇಟ್ ಬಳಿ ಶನಿವಾರ ನಡೆದಿದೆ.
ಮೃತ ಯುವಕ ಸತೀಶ ಪಾಟೀಲ ವಡ್ರಾಳಿ ಕಡೆಯಿಂದ ಚಿಕ್ಕೋಡಿ ಕಡೆಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ ಈ ನೋರ್ವ ಬೈಕ್ ಗಾಯಾಳು ಪಟ್ಟಣದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡ ಚಿಕ್ಕೋಡಿ ಸಂಚಾರಿ ಠಾಣೆ ಪೊಲೀಸರು ಮೊದಲು ಬಂದಿದ್ದಾರೆ.

Spread the love

About Laxminews 24x7

Check Also

ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Spread the loveಚಿಕ್ಕೋಡಿ:ಶಾಲೆಯಿಂದ ಮನೆಗೆ ಮರಳುತ್ತಿದ್ದ ಇಬ್ಬರು ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ