Breaking News

3.23 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಪೂಜೆ ನೆರವೇರಿಸಿ ಚಾಲನೆ

Spread the love

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುವೆಂಪು ನಗರದ ಕೆ.ಎಲ್.ಇ ಇಂಟರ್ನ್ಯಾಷನಲ್ ಸ್ಕೂಲ್ ನ ಮುಖ್ಯ ರಸ್ತೆ ಹಾಗೂ ಜಯನಗರದ ಪ್ರಮುಖ ರಸ್ತೆಗಳ ನಿರ್ಮಾಣಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೇರಿ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಸುಮಾರು 3.23 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಗಳು ನಿರ್ಮಾಣಗೊಳ್ಳಲಿವೆ. ನಿಗದಿತ ಸಮಯದಲ್ಲಿ, ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈ ವೇಳೆ ಸ್ಥಳೀಯ ನಿವಾಸಿಗಳು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಲೋಕಸಭಾ ಕ್ಷೇತ್ರದ 28 ಶಾಲೆಗಳು ಕೇಂದ್ರದ ‘ಪಿಎಂ-ಶ್ರೀ’ ಯೋಜನೆಗೆ ಆಯ್ಕೆ – ಸಂಸದ ಈರಣ್ಣ ಕಡಾಡಿ

Spread the loveಮೂಡಲಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ‘ಪಿಎಂ-ಶ್ರೀ’ ಯೋಜನೆಯಡಿ ಬೆಳಗಾವಿ ಲೋಕಸಭಾ ಕ್ಷೇತ್ರದ 21 ಪ್ರಾಥಮಿಕ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ