Breaking News

ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಏ.9 ರಂದು ಉಪಚುನಾವಣೆ -ಮೇ 4ಕ್ಕೆ ಫಲಿತಾಂಶ

Spread the love

ನವದೆಹಲಿ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ) ವಿಧಾನಸಭೆಯ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ಎರಡೂ ಕ್ಷೇತ್ರಗಳಿಗೆ ಏಪ್ರಿಲ್‌ 9 ರಂದು ಚುನಾವಣೆ ನಡೆದರೆ ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರು ಇಂದು ದೆಹಲಿಯಲ್ಲಿ ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ, ಪುದುಚ್ಚೇರಿ ವಿಧಾನಸಭಾ ಚುನಾವಣಾ ದಿನಾಂಕದ ಜೊತೆ  ಗೋವಾ, ಗುಜರಾತ್‌, ಮಹಾರಾಷ್ಟ್ರ, ನಾಗಾಲ್ಯಾಂಡ್‌, ತ್ರಿಪುರ ಉಪಚುನಾವಣಾ ದಿನಾಂಕವನ್ನು ಪ್ರಕಟಿಸಿದರು.

ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಕ್ಕೆ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಚುನಾವಣೆ ನಡೆದರೆ, ಕಾಂಗ್ರೆಸ್‌ ಶಾಸಕ ಹೆಚ್‌ವೈ ಮೇಟಿ ನಿಧನರಾಗಿದ್ದಕ್ಕೆ ಬಾಗಲಕೋಟೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

Spread the love

About Laxminews 24x7

Check Also

ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ   

Spread the loveಬಾಗಲಕೋಟೆ:  ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಆಚರಿಸಲಾಯಿತು. ಅಂಬೇಡ್ಕರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ