Breaking News

ಮಾರ್ಕೆಟ್ ಠಾಣೆ ಪೊಲೀಸರಿಂದ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ

Spread the love

ಬೆಳಗಾವಿ: ಬೆಳಗಾವಿಯ ಶೆಟ್ಟಿ ಗಲ್ಲಿಯಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸ ಓಡಾಡುತ್ತಿದ್ದ ವ್ಯಕ್ತಿ ವಿರುದ್ಧ ಮಾರ್ಕೆಟ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಸುಜಲ್ ಕೃಷ್ಣಾನಾಥ ಪಾಟೀಲ (19) ಬಂಧಿತ ಆರೋಪಿ. ಆರೋಪಿಯನ್ನು ಹಿಡಿದುಕೊಂಡು ವಿಚಾರಣೆ ಮಾಡಿದಾಗ ಮಾದಕ ಪದಾರ್ಥ ಸೇವನೆ ಮಾಡಿರುವುದು ಕಂಡು ಬಂದಿದೆ.

ಮಾರ್ಕೆಟ್ ಪೊಲೀಸ್ ಪಿಎಸ್ಐ ವಿಠಲ ಹಾವನ್ನವರ ಹಾಗೂ ಸಿಬ್ಬಂದಿಯವರು ಆರೋಪಿತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಅವನ ವಿರುದ್ಧ ಮಾರ್ಕೆಟ್ ಪೋಲೀಸ್ ಠಾಣೆ ಪ್ರಕರಣ ಸಂಖ್ಯೆ.51/2026 ಕಲಂ.27(b) ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ. ಓರ್ವ ಆರೋಪಿತನನ್ನು ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ