Breaking News

ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ: ಹಿರಿಯ ಮುಖಂಡರ ಸೇರ್ಪಡೆ 

Spread the love

​ಮುನವಳ್ಳಿ ಭಾಗದ ಹಿರಿಯ ರಾಜಕಾರಣಿಗಳು, ಪುರಸಭೆಯ ಮಾಜಿ ಉಪಾಧ್ಯಕ್ಷರು ಹಾಗೂ ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀ ದುಂಡಪ್ಪ ಬುರ್ಜಿ ಅವರು ಇಂದು ಬಿಜೆಪಿ ತೊರೆದು ಅಧಿಕೃತವಾಗಿ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

​ಅವರ ಸುದೀರ್ಘ ರಾಜಕೀಯ ಅನುಭವ ಮತ್ತು ಜನಸೇವೆಯ ಮನೋಭಾವವು ಮುನವಳ್ಳಿ ಭಾಗದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಶಕ್ತಿಯನ್ನು ನೀಡಲಿದೆ. ಶ್ರೀ ದುಂಡಪ್ಪ ಬುರ್ಜಿ ಅವರಿಗೆ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳುತ್ತಾ, ಮುಂದಿನ ದಿನಗಳಲ್ಲಿ ತಾಲೂಕಿನ ಅಭಿವೃದ್ಧಿಗಾಗಿ ನಾವೆಲ್ಲರೂ ಒಗ್ಗೂಡಿ ಶ್ರಮಿಸೋಣ.

​ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

​ಹಿರೇಕುಂಬಿಯ ಶ್ರೀ ಅಮೋಘಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ!

Spread the love​ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನಮ್ಮ ಸಂಕಲ್ಪ. ಇಂದು ಕ್ಷೇತ್ರದ ಹಿರೇಕುಂಬಿ ಗ್ರಾಮದ ಪರಮ ಪವಿತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ