ಯರಗಟ್ಟಿ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಆಯೋಜಿಸಿದ್ದ ಪವಿತ್ರ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡು ಸೌಹಾರ್ದತೆಯ ಕ್ಷಣಗಳನ್ನು ಹಂಚಿಕೊಳ್ಳಲಾಯಿತು.
ಈ ಪವಿತ್ರ ರಂಜಾನ್ ಮಾಸವು ಎಲ್ಲರ ಬಾಳಿನಲ್ಲಿ ಶಾಂತಿ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಸಮಾಜದಲ್ಲಿ ಸಹೋದರತ್ವದ ಭಾವನೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತಾ, ಸಮಸ್ತ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ಸಮುದಾಯದ ಪ್ರಮುಖರು ಹಾಗೂ ಸ್ನೇಹಿತರು ಉಪಸ್ಥಿತರಿದ್ದರು.
Laxmi News 24×7