Breaking News

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

Spread the love

ಬೆಂಗಳೂರು: ಗ್ಯಾಸ್ ವಿತರಣೆಗೆ ಕರ್ನಾಟಕ ಸರ್ಕಾರದಿಂದ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಪ್ರಾಮುಖ್ಯತೆ ನೀಡಿದ್ದು, ಶೇ.100 ಗ್ಯಾಸ್ ವಿತರಣೆಗೆ ಸೂಚನೆ ನೀಡಿದೆ. ಆದರೆ, ಹೋಟೆಲ್‌ಗಳಿಗೆ ಕೇವಲ 10% ಗ್ಯಾಸ್ ವಿತರಣೆಗೆ ಸೂಚಿಸಲಾಗಿದೆ.

ನಾಳೆಯಿಂದ ಗ್ಯಾಸ್ ವಿತರಣೆಗೆ ಸರ್ಕಾರ ಸೂಚಿಸಿದೆ. ಅಗತ್ಯ ವಲಯಗಳಿಗೆ ಪ್ರಮುಖ ಆದ್ಯತೆ ನೀಡಲಾಗಿದೆ. ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಪರ್ಸೆಂಟೇಜ್ ಗ್ಯಾಸ್ ವಿತರಿಸಬೇಕೆಂದು ಏಜೆನ್ಸಿ ಕಂಪನಿಗಳಿಗೆ ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ.

ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಗ್ಯಾಸ್?
* ಆಸ್ಪತ್ರೆ – 100%
* ಶಿಕ್ಷಣ ಸಂಸ್ಥೆಗಳಿಗೆ- 100%
* ಸೀಡ್ ಪ್ರೋಸೆಸಿಂಗ್ – 70%
* ಆಯಿಲ್ ಉತ್ಪಾದನೆ ಕಂಪನಿಗಳಿಗೆ – 70%
* ಏರ್ ಲೈನ್ಸ್, ರೈಲ್ವೆ – 70%
* ಸೀಡ್ ಪ್ರೋಸೆಸಿಂಗ್ – 70%
* ಆಯಿಲ್ ಉತ್ಪಾದನೆ ಕಂಪನಿಗಳಿಗೆ – 70%
* ಏರ್‌ಲೈನ್ಸ್, ರೈಲ್ವೆ – 70%
* ಇಂಡಸ್ಟ್ರೀಯಲ್ ಕ್ಯಾಂಟಿನ್ – 10% ಗ್ಯಾಸ್
* ಕಾರ್ಪೋರೇಟ್ ಗೆಸ್ಟ್ ಹೌಸ್ – 10%
* ಫುಡ್ ಪ್ರೋಸೆಸಿಂಗ್ ಕಂಪನಿ – 10%
* ವದ್ಧಾಶ್ರಮಗಳಿಗೆ – 70%
* ಹೋಟೆಲ್ – 10%


Spread the love

About Laxminews 24x7

Check Also

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Spread the loveಬೆಂಗಳೂರು: ಒಂದು ವಾರ ಹೋಟೆಲ್‌ಗಳು  ಗ್ಯಾಸ್ ಸಿಲಿಂಡರ್‌ಗಾಗಿ  ಸಹಕಾರ ಕೊಡಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ