Breaking News

ಬೆಳಗಾವಿ ಮಹಾನಗರ ಪಾಲಿಕೆಗೆ ಮೇಯರ್ ಉಪಮೇಯರ್ ಆಯ್ಕೆ

Spread the love

ಬೆಳಗಾವಿ ಮಹಾನಗರ ಪಾಲಿಕೆಗೆ ಮೇಯರ್ ಸ್ಥಾನಕ್ಕೆ ಪ್ರೀತಿ ಕಾಮಕರ್,
ಉಪಮೇಯರ್ ಸ್ಥಾನಕ್ಕೆ ಹನುಮಂತ ಕೊಂಗಾಲಿ ಆಯ್ಕೆ
ಕೋರ ಕಮಿಟಿ ಸಭೆ ನಡೆಸಿ ಮೇಯರ್, ಉಪಮೇಯರ್ ಸ್ಥಾನಗಳಿಗೆ ಹೆಸರು ಅಂತಿಮ
24ನೇ ಅವಧಿಗೆ ಮೇಯರ್ ಆಗಿ ನೇಕಾರರು ಸಮಾಜದ ಪ್ರೀತಿ ಕಾಮಕರ್ ಮೇಯರ್
ಉಪ ಮೇಯರ್ ಸ್ಥಾನಕ್ಕೆ ಲಿಂಗಾಯತ ಸಮಾಜದ ಹನುಮಂತ ಕೊಂಗಾಲಿ ಆಯ್ಕೆ
ಬೆಳಗಾವಿಯಲ್ಲಿ ಶಾಸಕ ಅಭಯ್ ಪಾಟೀಲ ಹೇಳಿಕೆ
ಪ್ರೀತಿ ಕಾಮಕರ್, ಹನುಮಂತ ಕೊಂಗಾಲಿ ಉಪಮೇಯರ್ ಆಗಿ ಆಯ್ಕೆ ಆಗಿದ್ದಾರೆ
ನಾಲ್ಕನೇ ಅವಧಿಗೆ ಮಹಾಪೌರ,ಉಪಮಹಾಪೌರ ಆಯ್ಕೆ ಮಾಡಿದ್ದೇವೆ
ರಾಜ್ಯದಲ್ಲಿ ಮೊದಲ ಬಾರಿಗೆ ನೇಕಾರ ಸಮಾಜಕ್ಕೆ ಮೇಯರ್ ಸ್ಥಾನ
ಉಪಮಹಾಪೌರ ಆಗಿ ಹನುಮಂತ ಕೊಂಗಾಲಿ ಆಯ್ಕೆ ಮಾಡಲಾಗಿದೆ
ಪಕ್ಷದ ನಿರ್ಣಯದಂತೆ ಮೇಯರ್, ಉಪಮೇಯರ್ ಆಯ್ಕೆ


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ