Breaking News

ಬೆಳಗಾವಿ ನ್ಯಾಯಾಲಯದಲ್ಲಿ 78 ಪ್ರಕರಣಗಳ ಇತ್ಯರ್ಥ

Spread the love

ಬೆಳಗಾವಿ: ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿ ಪೀಠ ಬೆಳಗಾವಿಯಲ್ಲಿ ನ್ಯಾಯಾಂಗ ಸದಸ್ಯರಾದ ರವಿಶಂಕರ ಮತ್ತು ಮಹಿಳಾ ಸದಸ್ಯರಾದ ಸುನಿತಾ ಚ. ಬಾಗೇವಾಡಿ ಇವರುಗಳು ಮಾರ್ಚ 16 ರಿಂದ 18 ರವರೆಗೆ ಭೌತಿಕ ಕೋರ್ಟ ಕಲಾಪ ಜರುಗಿಸಿ ಒಟ್ಟು 257 ಪ್ರಕರಣಗಳ ವಿಚಾರಣೆ ನಡೆಸಿ ಅದರಲ್ಲಿ 78 ಪ್ರಕರಣಗಳನ್ನು ಇತ್ಯರ್ಥಗೊಳಿಸಿರುತ್ತಾರೆ ಎಂದು ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ, ಖಾಯಂ ಸಂಚಾರಿ ಪೀಠದ ಸಹಾಯಕ ರಿಜಿಸ್ಟ್ರಾರ್ ಮತ್ತು ಸಹಾಯಕ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ