Breaking News

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್ – ಕಾಲು ಮುರಿತ

Spread the love

ತುಮಕೂರು: ಬಸ್  ಹತ್ತಲು ಹೋದ ವೇಳೆ ವಿದ್ಯಾರ್ಥಿನಿ  ಕಾಲಿನ ಮೇಲೆ ಬಸ್ ಟೈರ್  ಹರಿದು ಕಾಲು ಮುರಿದಿರುವ ಘಟನೆ ತುಮಕೂರು ಬಸ್ ನಿಲ್ದಾಣದಲ್ಲಿ  ನಡೆದಿದೆ.

ಹರ್ಷಿತ (17) ಕಾಲು ಮುರಿತಕ್ಕೊಳಗಾದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ. ಬಸ್ ತುಮಕೂರಿನಿಂದ ಮಧುಗಿರಿಗೆ ಹೊರಟಿತ್ತು. ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಕಾರಣ ನೂಕಾಟ ತಳ್ಳಾಟ ಉಂಟಾಗಿ ಅವಘಡ ಸಂಭವಿಸಿದೆ.

ವಿದ್ಯಾರ್ಥಿನಿ ಕಾಲಿನ ಮೇಲೆ ಹತ್ತಿದ ಬಸ್ ಟೈರ್ ಹತ್ತಿದ ಪರಿಣಾಮ ಕಾಲು ಮುರಿದಿದೆ. ಸದು ಅಂಬುಲೆನ್ಸ್ ಮೂಲಕ ಹರ್ಷಿತಾಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹರ್ಷಿತ ತುಮಕೂರಿನ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಪ್ಯಾರಾಮೆಡಿಕಲ್ ಓದುತ್ತಿದ್ದಾಳೆ.


Spread the love

About Laxminews 24x7

Check Also

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Spread the loveತುಮಕೂರು: ಹೃದಯಾಘಾತದಿಂದ  ನ್ಯಾಯಾಧೀಶೆ  ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ. ಕಾಂತಮ್ಮ (43), ಸಾವನ್ನಪ್ಪಿದ ನ್ಯಾಯಾಧೀಶೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ