Breaking News

ಕಾಂಗ್ರೆಸ್‌ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ – ಹತ್ಯೆಗೆ ಯತ್ನ

Spread the love

ಕಾರವಾರ: ಮಾಜಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್‌  ಮುಖಂಡ ಗೋಪಾಲಕೃಷ್ಣ ನಾಯ್ಕ ಅವರ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಕೋಲದ  ಕೇಣಿ ಬಳಿ ಈ ದಾಳಿ ನಡೆದಿದೆ.

ಅಂಕೋಲದ ಕೇಣಿ ಬಳಿ ಕಾರಿನಲ್ಲಿ ತೆರಳುತಿದ್ದಾಗ ಗೋವಾ ನೋಂದಣಿಯ ಕಾರಿನಲ್ಲಿ ಬಂದು ಅಡ್ಡಗಟ್ಟಿದ ಕಿಡಿಗೇಡಿಗಳು ರಾಡ್ ನಿಂದ ಹೊಡೆದು ಚಾಕು ಇರಿದಿದ್ದಾರೆ. ಅವರ ತಲೆಗೆ, ಕುತ್ತಿಗೆಗೆ ಪೆಟ್ಟಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಅಂಕೋಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಂಕೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ

Spread the loveಕಾರವಾರ: ಕಾಡು ಪ್ರಾಣಿಗಳ ಹತ್ಯೆ ಶಂಕೆಯ ಮೇರೆಗೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಭಟ್ಕಳ (Bhatkal) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ