Breaking News

ಲೋಕಾ ದಾಳಿ ವೇಳೆ 10 ಕೋಟಿ ಭ್ರಷ್ಟಾಚಾರ ಬಯಲು – ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

Spread the love

ಕೊಪ್ಪಳ: ಲೋಕಾಯುಕ್ತ ದಾಳಿ ವೇಳೆ 10 ಕೋಟಿ ರೂ. ಭ್ರಷ್ಟಾಚಾರ ಬಯಲಿಗೆ ಬಂದ ಹಿನ್ನೆಲೆ ಕೊಪ್ಪಳ  ನಗರಸಭೆಯ ಜೆಇ ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ.

2023-24 ಹಾಗೂ 24-25ನೇ ಸಾಲಿನಲ್ಲಿ ಕೆಲ ಕಾಮಗಾರಿಗಳಲ್ಲಿ ಸುಳ್ಳು ಬಿಲ್ ಹಾಕಿದ್ದು, ಒಟ್ಟು 366 ಕಾಮಗಾರಿಗಳಲ್ಲಿ 10 ಕೋಟಿ ರೂ. ಭ್ರಷ್ಟಾಚಾರ ಮಾಡಿದ್ದಾರೆ. ಈ ಹಿಂದೆ ಲೋಕಾಯುಕ್ತ ದಾಳಿ ನಡೆಸಿದಾಗ ವಿಚಾರ ಬಯಲಿಗೆ ಬಂದಿದೆ.

ಸದ್ಯ ಪೌರಾಡಳಿತ ಇಲಾಖೆ ನಿರ್ದೇಶಕರು ಕೊಪ್ಪಳ ನಗರಸಭೆಯ ಜೆಇ ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದ್ಕೆ ಭಾರತದ ಧ್ವಜ ಇರೋ ಹಡಗುಗಳು ಬರುತ್ತಿವೆ – ಜನಾರ್ದನ ರೆಡ್ಡಿ

Spread the love ಕೊಪ್ಪಳ: ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದಕ್ಕಾಗಿ ಭಾರತ ಧ್ವಜ ಇರೋ ಹಡುಗಗಳು ಸುರಕ್ಷಿತವಾಗಿ ನಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ