Breaking News

ಮನೆಗಳ್ಳತನ ಮಾಡಿದ ಕಳ್ಳಿ ಬಂಧನ: 68.74 ಗ್ರಾಂ ಬಂಗಾರದ ಆಭರಣ ಜಪ್ತಿ

Spread the love

ಬೆಳಗಾವಿ: ಮನೆ ಕಳ್ಳತನ ಮಾಡಿದ ಕಳ್ಳಿಯನ್ನು ಬಂಧಿಸಿರುವ ಬೆಳಗಾವಿ ಪೊಲೀಸರು ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಸುರೇಖಾ ಕೊಂ. ಬಸವರಾಜ ತಳವಾರ,  (40) ಎಂಬ ಕಳ್ಳಿಯನ್ನು ಬಂಧಿಸಿದ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು ವಿಚಾರಣೆ ಮಾಡಿದಾಗ ಕಳ್ಳತನ ಮಾಡಿರುವದಾಗಿ ಒಪ್ಪಿಕೊಂಡಿದ್ದಾರೆ.

ಆರೋಪಿ ಕಳ್ಳತನ ಮಾಡಿದ ಬಂಗಾರದ ಆಭರಣಗಳು ತನ್ನ ವಶದಲ್ಲಿ ಇಟ್ಟುಕೊಂಡ ಬಗ್ಗೆ ಹೇಳಿಕೆ ನೀಡಲು ಆರೋಪಿತಳ ವಶದಿಂದ ಕಳ್ಳತನ ಮಾಡಿದ 9.27.990 ರೂ. ಮೌಲ್ಯದ 68.74 ಗ್ರಾಂ ಬಂಗಾರದ ಆಭರಣಗಳು ಜಪ್ತಿ ಮಾಡಲಾಗಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ