Breaking News

ಅಹಿಂಸೆ ಮತ್ತು ಶಾಂತಿಯ ಹರಿಕಾರ ಭಗವಾನ್ ಮಹಾವೀರರ ಜಯಂತಿ ಆಚರಣೆ

Spread the love

ಇಂದು ಸವದತ್ತಿಯ ತಹಸೀಲ್ದಾರ್ ಕಚೇರಿಯಲ್ಲಿ (ಮಿನಿ ವಿಧಾನಸೌಧ) ತಾಲೂಕಾ ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಭಗವಾನ್ ಮಹಾವೀರ ಜಯಂತಿ” ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

​”ಅಹಿಂಸೆ ಪರಮೋ ಧರ್ಮಃ” ಎಂಬ ಸಂದೇಶದ ಮೂಲಕ ಜಗತ್ತಿಗೆ ಶಾಂತಿ ಮತ್ತು ಮೌಲ್ಯಗಳನ್ನು ಬೋಧಿಸಿದ ಮಹಾವೀರರ ತತ್ತ್ವಗಳು ಇಂದಿನ ಸಮಾಜಕ್ಕೆ ಅತ್ಯಂತ ಅವಶ್ಯಕವಾಗಿವೆ. ಅವರ ಆದರ್ಶಗಳು ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಲಿ.

​ಈ ಸಂದರ್ಭದಲ್ಲಿ ತಹಸೀಲ್ದಾರರು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

4 ದಶಕಗಳ ಬಳಿಕ ಸವದತ್ತಿಯಲ್ಲಿ ಗ್ರಾಮ ದೇವಿ ಜಾತ್ರೆ: ಜಿಲ್ಲಾಧಿಕಾರಿಗಳೊಂದಿಗೆ ಮೂಲಭೂತ ಸೌಕರ್ಯ ಹಾಗೂ ಅಡುಗೆ ಅನಿಲ ಪೂರೈಕೆ ಕುರಿತು ಚರ್ಚೆ

Spread the loveಬೆಳಗಾವಿ: ಸವದತ್ತಿ ಪಟ್ಟಣದ ಭಕ್ತಿ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿರುವ ಶ್ರೀ ಗ್ರಾಮ ದೇವಿ ಜಾತ್ರಾ ಮಹೋತ್ಸವವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ