ಬಾಗಲಕೋಟೆ: ಬಾಗಲಕೋಟೆ ಮತಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಹುಲ್ಲಪ್ಪ ಮೇಟಿ ರವರ ಪರವಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಕರ್ನಾಟಕ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
Laxmi News 24×7