Breaking News

ವಿದೇಶಿಗರ ಪಾರ್ಟಿ,ಅಕ್ರಮ ಕಲ್ಲು ಗಣಿಗಾರಿಕೆ, ಅನ್ನ ಭಾಗ್ಯ ಅಕ್ಕಿ ಮಾರಾಟ – ಮುನಿರಾಬಾದ್ ಪೊಲೀಸ್ ಠಾಣೆ PSI ಸುನೀಲ್ ತಲೆದಂಡ..!!

Spread the love

ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಅವರನ್ನ ಅಮಾನತು ಮಾಡಿ ಕೊಪ್ಪಳ ಎಸ್‌ಪಿ ರಾಮ್ ಅರಸಿದ್ದಿ ಆದೇಶಿಸಿದ್ದಾರೆ. ಆಡಳಿತಾತ್ಮಕ ವಿಚಾರದಲ್ಲಿ ಸರಿಯಾಗಿ ನಿರ್ವಹಣೆ ಮಾಡದ ಹಿನ್ನಲೆ ಅಮಾನತು ಮಾಡಲಾಗಿದೆ. ಕಳೆದ ಎರಡು ವರ್ಷಗಳಿಂದಲೂ ಮುನಿರಾಬಾದ್ ಠಾಣೆಯ PSI ಆಗಿ ಸುನೀಲ್ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಮುನಿರಾಬಾದ್ ಠಾಣಾ ವ್ಯಾಪ್ತಿಯಲ್ಲಿ ಕೆಲ ಅನಧಿಕೃತ ಚಟುವಟಿಕೆಗಳು ನಡೆದಿದ್ವು. ವಿದೇಶಿಗರ ಪಾರ್ಟಿ,ಅಕ್ರಮ ಕಲ್ಲು ಗಣಿಗಾರಿಕೆ,ಅನ್ನ ಭಾಗ್ಯ ಅಕ್ಕಿ ಮಾರಾಟದಂತಹ ಪ್ರಕರಣಗಳು ಬೆಳಕಿಗೆ ಬಂದಿದ್ವು.‌ ತಮ್ಮ ಕರ್ತವ್ಯ ನಿಭಾಯಿಸುವಲ್ಲಿ ವಿಫಲರಾದ ಕಾರಣ ಅಮಾನತು ಮಾಡಲಾಗಿದೆ


Spread the love

About Laxminews 24x7

Check Also

ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದ್ಕೆ ಭಾರತದ ಧ್ವಜ ಇರೋ ಹಡಗುಗಳು ಬರುತ್ತಿವೆ – ಜನಾರ್ದನ ರೆಡ್ಡಿ

Spread the love ಕೊಪ್ಪಳ: ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದಕ್ಕಾಗಿ ಭಾರತ ಧ್ವಜ ಇರೋ ಹಡುಗಗಳು ಸುರಕ್ಷಿತವಾಗಿ ನಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ