Breaking News

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪೋಕ್ಸೋ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ

Spread the love

ಬೆಳಗಾವಿ:ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಖಾನಾಪೂರ ತಾಲೂಕಿನ ಭೂರಣಕಿ ಗ್ರಾಮದ ನಿವಾಸಿ ಮೊಶೀನ್ ಸಾಹುಕಾರ(೩೦)ಮತ್ತು ಇರ್ಫಾನ್ ವಸ್ತಾದ (೨೪) ಅಪರಾಧಿಗಳಿಗೆ ತಲಾ ೩ ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ.  
ಅಪರಾಧಿಗಳು ೨೦೨೪ರಲ್ಲಿ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸಿವಂತೆ, ಕಿರುಕುಳ ನೀಡುವುದರ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ತನಿಖಾಧಿಕಾರಿ ಜಿಲ್ಲಾ ನ್ಯಾಯಾಲಯ ದೋಷಾರೋಪಣೆ ಪಟ್ಟಿ ಸಲ್ಲಿಸಿದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಈ ತೀರ್ಪು ನೀಡಿದ್ದಾರೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ ರೂ. ನೀಡುವಂತೆ ಆದೇಶ ಮಾಡಲಾಗಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲೈ.ವಿ.ಪಾಟೀಲ್ ವಾದ ಮಂಡಿಸಿದರು. . 

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ