ಬಾಗಲಕೋಟ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಬೆನಕಟ್ಟಿ ಗ್ರಾಮದಲ್ಲಿ ಇಂದು ನಮ್ಮ ಅಭ್ಯರ್ಥಿ ಡಾ.ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆ ಮಾಡಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದೆ. ಇದಕ್ಕೂ ಮೊದಲು ಅಭಿಮಾನಿಗಳು ಹೂವಿನ ಮಳೆ ಸುರಿಸಿ ಹಾಗೂ ಮಹಿಳೆಯರು ಆರತಿ ಬೆಳಗಿ ಆತ್ಮೀಯವಾಗಿ ಗ್ರಾಮಕ್ಕೆ ಸ್ವಾಗತಿಸಿದರು. ಇದೇ ವೇಳೆ ನಡೆದ ಬೈಕ್ ರ‍್ಯಾಲಿಯಲ್ಲಿಯೂ ಭಾಗವಹಿಸಿದೆ.
ಶಾಸಕರಾದ ಶ್ರೀ ಸಿದ್ದು ಸವದಿ ಹಾಗೂ ಮಾಜಿ ಶಾಸಕರಾದ ದೊಡ್ಡನಗೌಡರ ಪಾಟೀಲ ಅವರು ಸೇರಿದಂತೆ ಮುಖಂಡರು, ಹಿತೈಷಿಗಳು, ಅಭಿಮಾನಿಗಳು, ಕಾರ್ಯಕರ್ತರು, ತಾಯಂದಿರು ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಬೆಂಬಲ ವ್ಯಕ್ತಪಡಿಸಿದರು.
Laxmi News 24×7