Breaking News

ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ

Spread the love

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಲ್ಮಡ ಗ್ರಾಮದ ಹೊರವಲಯದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ ಹಿರೇಮಠ (57) ಅವರ ಕೊಲೆ ನಡೆದಿದೆ.

ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ, ನಂತರ ಶವವನ್ನು ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದಾರೆ. ಕಲಬುರಗಿಯ ಆನಂದ್‌ ಕಾಲೋನಿ ನಿವಾಸಿಯಾದ ಜ್ಯೋತಿ, ಬೀದ‌ರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ವಾರಕ್ಕೊಮ್ಮೆ ಕಲಬುರಗಿಗೆ ಬಂದು ಹೋಗುತ್ತಿದ್ದ ಅವರು, ಕಲಬುರಗಿಯಿಂದ ಬೀದರ್ಗೆ ತೆರಳುವ ಮಾರ್ಗಮಧ್ಯೆ ಕಲ್ಮಡದಲ್ಲಿನಿನ್ನೆ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಅವರ ತಂದೆ ಕಾರಣಕ್ಕೆ ಪ್ರಿಯಾಂಕ ಖರ್ಗೆ ಮಂತ್ರಿಯಾಗಿದ್ದಾರೆ;ಮಾಜಿ ಡಿಸಿಎಂ ಈಶ್ಚರಪ್ಪ

Spread the loveಕಲಬುರಗಿ: ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ಅವರ ತಂದೆ ಕಾರಣಕ್ಕೆ ಮಂತ್ರಿಯಾಗಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ