Breaking News

ಬೆಂಗಳೂರು: ಎಲ್ಲರೂ ಎದುರು ನೋಡುತ್ತಿರುವ ಕೆಜಿಎಫ್ 2 ಸಿನಿಮಾದ ಬಿಡುಗಡೆ ದಿನಾಂಕ ಯಾವುದು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ.  

Spread the love

ಕೆಲವು ಮೂಲಗಳ ಪ್ರಕಾರ ಕೆಜಿಎಫ್ 2 ಬಹುತೇಕ ಇದೇ ವರ್ಷ ಜುಲೈ 30 ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ. ಆದರೆ ಇನ್ನೂ ಚಿತ್ರೀಕರಣ ಪೂರ್ತಿಯಾಗಿಲ್ಲ.

ಅಷ್ಟೇ ಅಲ್ಲದೆ, ಅಭಿಮಾನಿಗಳು ಈಗ ಟೀಸರ್ ಗಾಗಿ ಕಾತುರದಿಂದ ಕಾಯತ್ತಿದ್ದಾರೆ. ಕೆಜಿಎಫ್ 2 ನ ಎರಡು ಪೋಸ್ಟರ್ ಗಳು ಮಾತ್ರ ಇದುವರೆಗೆ ಬಿಡುಗಡೆಯಾಗಿವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ