Breaking News

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Spread the love

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರು  ಏ.15ಕ್ಕೆ ಮಂಡ್ಯ  ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ.

ಆದಿಚುಂಚನಗಿರಿ ಮಠದಲ್ಲಿ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ  ಉದ್ಘಾಟನೆ ಮಾಡಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶ್ರೀ ಮಠದ ಕುರಿತು ಮಾತನಾಡಲಿದ್ದಾರೆ. ಫೆಬ್ರವರಿ ತಿಂಗಳಲ್ಲೇ ಅವರು ಬರಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ.

ಏ.15 ರಂದು ಮೋದಿಯವರು ಬರುವ ಸಾಧ್ಯತೆ ಇದೆ. ಪ್ರಧಾನಿಗಳ ಆಗಮನದ ಅಧಿಕೃತ ಟಿಪಿ ಬರುವುದು ಮಾತ್ರ ಬಾಕಿ ಇದ್ದು, ಕಾರ್ಯಕ್ರಮಕ್ಕೆ ಚುಂಚನಗಿರಿ ಮಠ ಹಾಗೂ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.


Spread the love

About Laxminews 24x7

Check Also

ವೈದ್ಯಕೀಯ ಸಿಬ್ಬಂದಿ ಸೇವೆ ಪ್ರಶಂಸಾರ್ಹ

Spread the loveಬೆಳಗಾವಿ: ತುರ್ತು ವೈದ್ಯಕೀಯ ವಿಭಾಗವು ಆಸ್ಪತ್ರೆ ಪ್ರಮುಖ ಆಧಾರಸ್ತಂಭವಾಗಿದೆ. ಅಪಘಾತಗಳು, ಹೃದಯಾಘಾತ, ಸ್ಟ್ರೋಕ್, ವಿಷಸೇವನೆ, ಗಂಭೀರ ಗಾಯಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ