Breaking News

ಬಿವಿವಿಎಸ್ ಸಂಯುಕ್ತ ಪಿಯು ಕಾಲೇಜು ಪಲಿತಾಂಶ 87.22%

Spread the love

ಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಬಸವೇಶ್ವರ ಸಂಯುಕ್ತ ಪ.ಪೂ ಮಹಾವಿದ್ಯಾಲಯದ ಕಲಾ ವಿಭಾಗ್ ಐಶ್ವರ್ಯ ಛಲವಾದಿ 573, ವಾಣಿಜ್ಯ ವಿಭಾಗದ ಸೌಮ್ಯ ಸೊನ್ನದ 573 ಅಂಕ, ವಿಜ್ಞಾನ ವಿಭಾಗದ ಸಂಜಯ ಓಘಿ 568 ಅಂಕ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಘದ ಕಾರ್ಯಾಧ್ಯಕ್ಷರಾದ ಡಾ. ವೀರಣ್ಣ ಸಿ ಚರಂತಿಮಠ, ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷರಾದ ಗುರುಬಸವ ಎಸ್. ಸೂಳಿಭಾವಿ, ಸಂಘದ ಗೌರವಾನ್ವಿತ ಸದಸ್ಯರು, ಆಡಳಿತಾಧಿಕಾರಿಗಳು ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.


Spread the love

About Laxminews 24x7

Check Also

ಉಪ ಚುನಾವಣೆ ನಡೆಯುತ್ತಿರುವ ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಅನುದಾನದ ವಿವರ ಕೇಳಿದ ಆಯೋಗ

Spread the loveಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳ ಗ್ಯಾರಂಟಿ ಯೋಜನೆಗಳ ನಗದು ಹಣ ಬಿಡುಗಡೆ ಮಾಡದೇ ತಡೆ ಹಿಡಿಯಲಾಗಿದ್ದು, ಇದೀಗ ದಾವಣಗೆರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ