Breaking News

ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿನ ಯೋಜನೆಯಡಿಯಲ್ಲಿ ಆಯ್ಕೆಯಾದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಹೊಲಿಗೆ ಯಂತ್ರಗಳನ್ನು ವಿತರಿಸಿದರು.

ಸಚಿವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟೂ 18 ಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಮಹಿಳೆಯರ ಆರ್ಥಿಕ ಸ್ವಾವಲಂಬನೆಯ ಉದ್ದೇಶದಿಂದ ವಿವಿಧ ಸಾಮಗ್ರಿಗಳನ್ನು ವಿತರಿಸಲಾಗುತ್ತಿದ್ದು, ಅವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲಿ ಎಂದು ಸಚಿವರು ಆಶಿಸಿದರು.


Spread the love

About Laxminews 24x7

Check Also

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Spread the loveಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರು  ಏ.15ಕ್ಕೆ ಮಂಡ್ಯ  ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ. ಆದಿಚುಂಚನಗಿರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ