Breaking News

ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ

Spread the love

ಬೆಳಗಾವಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ)   ಎ.ಬಿ. ರಜಪೂತ ನಿವಾಸ, ಕಚೇರಿ ಸೇರಿ 7 ಸ್ಥಳದ ಮೇಲೆ ಮಂಗಳವಾರ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಶುಕ್ರವಾರ ಮೂರನೇ 14ಕೋಟಿ ರೂ.ಗಿಂತ ಆಸ್ತಿ ಪತ್ತೆಯಾಗಿದೆ.
ಬೆಳಗಾವಿ ಮಹಾನಗರದಲ್ಲಿ 3ಮನೆ, ಸವದತ್ತಿ, ಹುಕ್ಕೇರಿ ಹಾಗೂ ಹುಬ್ಬಳ್ಳಿ ನಗರದಲ್ಲಿ ಐದು ನಿವೇಶನ, 5.960 ಕೆಜಿ ಚಿನ್ನ ಹಾಗೂ ವಜ್ರದ ಆಭರಣ, 5ಕೆಜಿಯ ಬೆಳ್ಳಿ ಆಭರಣ, ವಸ್ತುಗಳು, 3.12 ಕೋಟಿ ರೂ. ಬ್ಯಾಂಕ್ ಎಫ್‌ಡಿ, ಒಂದು ಕಾರು ಹಾಗೂ ಬೈಕ್ ಸೇರಿ 14 ಕೋಟಿ ರೂ.ಗಿಂತ ಹೆಚ್ಚಿನ   ಆಸ್ತಿ ಪತ್ತೆಯಾಗಿದೆ. ಶೋಧನಾ ಕಾರ್ಯ ಮುಂದುವರಿದಿದೆ ಎಂದು ಲೋಕಾಯುಕ್ತ ಅಧೀಕ್ಷಕರು ತಿಳಿಸಿದ್ದಾರೆ.

Spread the love

About Laxminews 24x7

Check Also

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

Spread the love ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ