Breaking News

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Spread the love

ತುಮಕೂರು: ಹೃದಯಾಘಾತದಿಂದ  ನ್ಯಾಯಾಧೀಶೆ  ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ.

ಕಾಂತಮ್ಮ (43), ಸಾವನ್ನಪ್ಪಿದ ನ್ಯಾಯಾಧೀಶೆ. ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಕಾಂತಮ್ಮ ಸಾವನಪ್ಪಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದ ಕಾಂತಮ್ಮ ಕಳೆದ ಒಂದು ವರ್ಷದಿಂದ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿದ್ದ ನ್ಯಾ.ಕಾಂತಮ್ಮ ಇಂದು ವಸತಿ ಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ಅತ್ತಿಗೆ ಮೇಲೆ ಕಣ್ಣಿಟ್ಟಿದ್ದ ಸಿಟ್ಟು..! ತಮ್ಮನ ಕೊಲೆಗೆ ಅಪ್ಪ ಸಾಥ್!

Spread the loveತುಮಕೂರು ನಗರದ ಬನಶಂಕರಿ ಬಡಾವಣೆಯಲ್ಲಿ ರಕ್ತಸಂಬಂಧಗಳ ನಡುವಿನ ಕಲಹವೊಂದು ಭೀಕರ ಕೊ*ಲೆಯಲ್ಲಿ ಅಂತ್ಯಗೊಂಡಿದೆ. ತನ್ನ ಒಡಹುಟ್ಟಿದ ತಮ್ಮನನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ