Breaking News

ಜೆಎಂಎಫ್‌ಸಿ ನ್ಯಾಯಾಧೀಶೆ ಕಾಂತಮ್ಮ ಹೃದಯಾಘಾತದಿಂದ ನಿಧನ

Spread the love

ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿದ್ದ 43 ವರ್ಷದ ಜೆಎಂಎಫ್‌ಸಿ ನ್ಯಾಯಾಧೀಶೆ ಕಾಂತಮ್ಮ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಕಳೆದ ಒಂದು ವರ್ಷದಿಂದ ಮಧುಗಿರಿಯಲ್ಲಿ ನ್ಯಾಯಾಧೀಶೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಂಚೆದೊಡ್ಡಿ ಗ್ರಾಮದವರಾದ ಕಾಂತಮ್ಮ ಅವರ ಅಕಾಲಿಕ ನಿಧನವು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.


Spread the love

About Laxminews 24x7

Check Also

ಚಿಕ್ಕೋಡಿ ಸಿಟಿಇ ಸಂಸ್ಥೆಯ 10 ನೇ ತರಗತಿ ಸಿಬಿಎಸ್ಇ ವಿದ್ಯಾರ್ಥಿಗಳ ಅಮೋಘ ಸಾಧನೆ

Spread the love10ನೇ ತರಗತಿ ಸಿಬಿಎಸ್ಇ ಫಲಿತಾಂಶದಲ್ಲಿ ಚಿಕ್ಕೋಡಿಯ ಸಿ ಟಿ ಇ ಸಂಸ್ಥೆಯ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ