Breaking News

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Spread the love

ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ದರ  ಏರಿಕೆ ಮಾಡಿ ರಾಜ್ಯದ ಜನರಿಗೆ ಶಾಕ್ ಕೊಟ್ಟಿದೆ. ಒಂದು ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಿ ಕೆಇಆರ್‌ಸಿ  ಆದೇಶ ಹೊರಡಿಸಿದೆ.

ನೂತನ ದರ ಮೇ ತಿಂಗಳಿನಿಂದ ಅನ್ವಯ ಆಗಲಿದೆ. 2024-25 ಆರ್ಥಿಕ ವರ್ಷದಲ್ಲಿ 34,084 ಕೋಟಿ ಕೆಇಆರ್‌ಸಿ ಆದಾಯ ನಿರೀಕ್ಷೆ ಮಾಡಿತ್ತು. ಆದ್ರೆ 32,019 ಕೋಟಿಯಷ್ಟೇ ಆದಾಯ ಬಂದಿದೆ. ಹೀಗಾಗಿ 2,068 ಕೋಟಿ ಹಣದ ಕೊರತೆಯನ್ನ ಗ್ರಾಹಕರಿಂದ ಸಂಗ್ರಹಿಸಲು ಕೆಇಆರ್‌ಸಿ ಆದೇಶ ಮಾಡಿದೆ.  ಒಂದು ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಿ ಆದೇಶಿಸಿದೆ. ಎಸ್ಕಾಂ ದರ ಹೆಚ್ಚಿಸುವಂತೆ ಸರ್ಕಾರಕ್ಕೆ ಕೆಇಆರ್‌ಸಿ ಮನವಿ ಮಾಡಿತ್ತು.


Spread the love

About Laxminews 24x7

Check Also

ಕನಿಷ್ಠ ವೇತನ ಹೆಚ್ಚುವರಿ ಆದೇಶ ವಾಪಸ್ಸು ಪಡೆಯಲು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

Spread the loveಬೆಳಗಾವಿ : ರಾಜ್ಯ ಸರ್ಕಾರದ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ನಗರದಲ್ಲಿ  ವಿವಿಧ ವ್ಯಾಪಾರ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ