Breaking News

ಅಥಣಿ ಮತಕ್ಷೇತ್ರದ ಝುಂಜರವಾಡ ಗ್ರಾಮದ ಸರಕಾರಿ ಪ್ರೌಢ ಶಾಲೆಯ 2025-26ನೇ ಸಾಲಿನ ಎಸ್,ಎಸ್,ಎಲ್,ಸಿ, ವಿಧ್ಯಾರ್ಥಿಗಳ ಬೀಳ್ಕೊಡು ಸಮಾರಂಭ

Spread the love

ಅಥಣಿ ಮತಕ್ಷೇತ್ರದ ಝುಂಜರವಾಡ ಗ್ರಾಮದ ಸರಕಾರಿ ಪ್ರೌಢ ಶಾಲೆಯ 2025-26ನೇ ಸಾಲಿನ ಎಸ್,ಎಸ್,ಎಲ್,ಸಿ, ವಿಧ್ಯಾರ್ಥಿಗಳ ಬೀಳ್ಕೊಡು ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಜ್ಯೋತಿ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದೆ.

ಈ ಸಂದರ್ಭದಲ್ಲಿ ಪ.ಪೂ.ಶ್ರೀ ಆನಂದ ದೇವರು, ಓಲೆಮಠ ಜಮಖಂಡಿ.ಪ.ಪೂ.ಶ್ರೀ ವೀರಬಸವ ದೇವರು,ಪ.ಪೂ.ಶ್ರೀ ಗುರುದೇವ ದೇವರು,ಶ್ರೀ ಅಕ್ಷಯ ಉಪಾಧ್ಯೆ,ಶ್ರೀ ಸದಾಶಿವ ಮಠಪತಿ,ಶ್ರೀ ಶಿವಾನಂದ ಮಲೆವಾಡಿ, ಅಧ್ಯಕ್ಷರು SDMC ಝುಂಜರವಾಡ,ಶ್ರೀ ಅಣ್ಣಾಸಾಬ ಸಂಕೋನಟ್ಟಿ, ಉಪಾಧ್ಯಕ್ಷರು SDMC ಝುಂಜರವಾಡ,ಶ್ರೀ ಜಿನಪ್ಪ ಪಾಟೀಲ SDMC ಸದಸ್ಯರು ಹಾಗೂ ಸರ್ವ ಸದಸ್ಯರು ಶಾಲಾ ಶಿಕ್ಷಕ ಶಿಕ್ಷಕಿಯರು ಹಾಗೂ ವಿಧ್ಯಾರ್ಥಿಗಳ ಉಪಸ್ಥಿತರಿದ್ದರು.
ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

ಮುಂಗಾರು ಮಳೆಗೂ ಮುನ್ನವೇ ಚರಂಡಿ ಸಮಸ್ಯೆ ನಿವಾರಣೆಗೆ ಪ್ಲಾನ್.
ನೀರು ನಿಲ್ಲುವ ಸಮಸ್ಯೆಯಿಂದ ಮುಕ್ತಿ ಪಡೆಯಲಿರುವ ನಿವಾಸಿಗಳು.
ಗುಣಮಟ್ಟದ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಸೂಚನೆ.
ಶಾಸಕರ ಜನಪರ ಕಾರ್ಯಕ್ಕೆ ಸ್ಥಳೀಯರಿಂದ ಅಭಿನಂದನೆ.

ಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ ಮೇಲೆ ನೀರು ನಿಂತು ನರಕಯಾತನೆ ಅನುಭವಿಸುತ್ತಿದ್ದ ಜನರ ಸಂಕಷ್ಟಕ್ಕೆ ಸ್ಪಂದಿಸಿರುವ ಶಾಸಕ ಆಸೀಫ್ ಸೇಠ್ ಅವರು, ಇಂದು ಹೊಸ ಗಟಾರ ಹಾಗೂ ಒಳಚರಂಡಿ ಅಭಿವೃದ್ಧಿ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಿದರು.

ವೀರಭದ್ರ ನಗರದ 0 ಕ್ರಾಸ್ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ವ್ಯವಸ್ಥಿತ ಚರಂಡಿ ವ್ಯವಸ್ಥೆ ಇಲ್ಲದೆ ಜನರು ಪರದಾಡುತ್ತಿದ್ದರು. ಅದರಲ್ಲೂ ಮಳೆಗಾಲ ಬಂತೆಂದರೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗುತ್ತಿತ್ತು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಶಾಸಕ ಆಸೀಫ…
ಮಾನವೀಯತೆ ಮೆರೆದ ವಿದ್ಯಾರ್ಥಿನಿಯರಿಗೆ ಪೊಲೀಸರಿಂದ ಸನ್ಮಾನ
: ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ವೈದ್ಯಕೀಯ ಚಿಕಿತ್ಸೆಗೆ ಹಣ ತೆಗೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ₹3,50,000 ಹಣವನ್ನು ಕಳೆದುಕೊಂಡಿದ್ದ. ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಹಣವನ್ನು ಗಮನಿಸಿದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಒಬ್ಬ ಆಟೋ ಚಾಲಕರು ಅದನ್ನು ಗಾಂಧಿ ಚೌಕ್ ಠಾಣೆಗೆ ಒಪ್ಪಿಸಿದರು. ಪೊಲೀಸರು ಹಣ ಕಳೆದುಕೊಂಡ ಯುವಕನನ್ನು ಪತ್ತೆ ಮಾಡಿ, ಪರಿಶೀಲನೆ ಬಳಿಕ ಹಣವನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಈ ಮಾನವೀಯ ಕಾರ್ಯಕ್ಕಾಗಿ, ಹಣವನ್ನು ವಾಪಸ್ ನೀಡಿದ ಇಬ್ಬರು ವಿದ್ಯಾರ್ಥಿನಿಯರನ್ನು ಗಾಂಧಿ ಚೌಕ್ ಪೊಲೀಸ್ ಅಧಿಕಾರಿಗಳು ಸನ್ಮಾನಿಸಿದರು. ಈ ವೇಳೆ ಹಿಂದೂ‌ ಮುಖಂಡ ಉಮೇಶ ವಂದಾಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ನಡೆದ 70ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಸರ್ಕಾರ ಬಿಡುಗಡೆ ಮಾಡಿದ್ದ 50 ಲಕ್ಷ ರೂಪಾಯಿ ಅನುದಾನ ದುರ್ಬಳಕೆಯಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ರಾಜ್ಯ ಸರ್ಕಾರದ ಸೂಚನೆಯಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಕೆ. ಎಂ. ಜಾನಕಿ ಅವರು ಇಂದು ವಿಚಾರಣೆ ಆರಂಭಿಸಿದ್ದು, ಕನ್ನಡ ಸಂಘಟನೆಗಳ ಪ್ರಮುಖರು ಹಲವು ಮಹತ್ವದ ದಾಖಲೆಗಳನ್ನು ಒದಗಿಸಿದ್ದಾರೆ.

:** 70ನೇ ರಾಜ್ಯೋತ್ಸವದ ಪ್ರಯುಕ್ತ ಮಂಜೂರಾದ ಅನುದಾನದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ, ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಶನಿವಾರ ಸುದೀರ್ಘ ವಿಚಾರಣೆ ನಡೆಯಿತು. ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪ್ರಮುಖರು ಆಯುಕ್ತರ ಎದುರು ಹಾಜರಾಗಿ, ಹಣ ದುರ್ಬಳಕೆಯಾದ ರೀತಿ ಮತ್ತು ಪಾರದರ್ಶಕತೆ ಇಲ್ಲದ ಖರ್ಚುಗಳ ಬಗ್ಗೆ ಸಮಗ್ರ ವಿವರಗಳನ್ನು ನೀಡಿದರು. ಸರ್ಕಾರದ ಹಣ ಸಮರ್ಪಕವಾಗಿ ಬಳಕೆಯಾಗದೆ ದುರುಪಯೋಗವಾಗಿರುವ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರವ…
ಮಾನವೀಯತೆ ಮೆರೆದ ವಿದ್ಯಾರ್ಥಿನಿಯರಿಗೆ ಪೊಲೀಸರಿಂದ ಸನ್ಮಾನ

ಪ್ರಾಮಾಣಿಕತೆ ಮೆರೆದ ಕಾಲೇಜು ವಿದ್ಯಾರ್ಥಿನಿಯರು.

ಸಿಕ್ಕ ಹಣವನ್ನು ಠಾಣೆಗೆ ಒಪ್ಪಿಸಿದ ಯುವತಿಯರು.

ವಾರಸುದಾರರಿಗೆ ಸಿಕ್ಕಿತು ಚಿಕಿತ್ಸೆಯ ಹಣ.

ಗಾಂಧಿ ಚೌಕ್ ಪೊಲೀಸರಿಂದ ವಿದ್ಯಾರ್ಥಿನಿಯರ ಸನ್ಮಾನ.

ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ವೈದ್ಯಕೀಯ ಚಿಕಿತ್ಸೆಗೆ ಹಣ ತೆಗೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ₹3,50,000 ಹಣವನ್ನು ಕಳೆದುಕೊಂಡಿದ್ದ. ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಹಣವನ್ನು ಗಮನಿಸಿದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಒಬ್ಬ ಆಟೋ ಚಾಲಕರು ಅದನ್ನು ಗಾಂಧಿ ಚೌಕ್ ಠಾಣೆಗೆ ಒಪ್ಪಿಸಿದರು. ಪೊಲೀಸರು ಹಣ ಕಳೆದುಕೊಂಡ ಯುವಕನನ್ನು ಪತ್ತೆ ಮಾಡಿ, ಪರಿಶೀಲನೆ ಬಳಿಕ ಹಣವನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಈ ಮಾನವೀಯ ಕಾರ್ಯಕ್ಕಾಗಿ, ಹಣವನ್ನು ವಾಪಸ್ ನೀಡಿದ ಇಬ್ಬರು ವಿದ್ಯಾರ್ಥಿನಿಯರನ್ನು ಗಾಂಧಿ ಚೌಕ್ ಪೊಲೀಸ್ ಅಧಿಕಾರಿಗಳು ಸನ್ಮಾನಿಸಿದರು. ಈ ವೇಳೆ ಹಿಂದೂ‌ ಮುಖಂಡ ಉಮೇಶ ವಂದಾಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಾಗಲಕೋಟೆ ಕಾಂಗ್ರೆಸ್‌ನಲ್ಲಿ ‘ಉಚ್ಛಾಟನೆ’ ಪರ್ವ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಮೂವರು ನಾಯಕರ ವಿರುದ್ಧ ಕ್ರಮಕ್ಕೆ ಶಿಫಾರಸ್ಸು

ಕಾಂಗ್ರೆಸ್‌ನಲ್ಲಿ ಶುರುವಾಯ್ತು ಉಚ್ಛಾಟನೆಯ ಬಿಸಿ
ಕೈ ಅಭ್ಯರ್ಥಿ ವಿರುದ್ಧ ಮತಪ್ರಚಾರ
ಮೂವರು ಮುಖಂಡರಿಗೆ ಆರು ವರ್ಷ ಶಾಸ್ತಿ
ಸದಸ್ಯತ್ವ ಅನರ್ಹಗೊಳಿಸಲು ಜಿಲ್ಲಾಧಿಕಾರಿಗೆ ದೂರು

ದಾವಣಗೆರೆ ಬೆನ್ನಲ್ಲೇ ಈಗ ಬಾಗಲಕೋಟೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಉಪಚುನಾವಣೆ ವೇಳೆ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ ಆರೋಪದಡಿ ಇಬ್ಬರು ಜನಪ್ರತಿನಿಧಿಗಳು ಸೇರಿದಂತೆ ಮೂವರು ಹಿರಿಯ ಮುಖಂಡರನ್ನು ಪಕ್ಷದಿಂದ ಉಚ್ಛಾಟಿಸಲು ಜಿಲ್ಲಾ ಘಟಕ ಮುಂದಾಗಿದೆ.

ಬಾಗಲಕೋಟೆ ಉಪಚುನಾವಣೆಯ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಕೆಲಸ ಮಾಡದೆ, ಬಿಜೆಪಿ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದ ಆರೋಪದ ಮೇಲೆ ಕಮತಗಿ ಪಟ್ಟಣ ಪಂಚಾಯತಿಯ ಇಬ್ಬರು ಸದಸ್ಯರಾದ ರಮೇಶ್ ಜಮಖಂಡಿ ಮತ್ತು ಗುರುಲಿಂಗಪ್ಪ ಪಾಟೀಲ್ ಹಾಗೂ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾ…
ರಾಜ್ಯದ ಕೊಳಿಗಳಿಗೆ H5 N1 ( ಹಕ್ಕಿ ಜ್ವರ ) ವೈರಸ್

ಮುನ್ನೆಚ್ಚರಿಕೆ ಕ್ರಮವಾಗಿ ವೈರಸ್‌ ಬಂದ ಕೋಳಿಗಳನ್ನ ನಾಶ

ಬೆಂಗಳೂರಿನ ಹೆಸರಘಟ್ಟದ ಮುತ್ತೂರು ಗ್ರಾಮದಲ್ಲಿ
ಪೌಲ್ಟ್ರಿ ಫಾರಂನಲ್ಲಿ ಕೋಳಿಗಳಿಗೆ ವೈರಸ್ ಕಂಡುಬಂದಿತ್ತು

ಏ. 16ರಂದು ಗುಂಡಿ ತೆಗೆದು 7,444 ಕೋಳಿಗಳನ್ನ ಹೂಳಲಾಗಿದೆ

ಇದು ರಾಜ್ಯದಲ್ಲಿ ಈ ವರ್ಷ ಪತ್ತೆ ಯಾಗಿರುವ ಮೊದಲ ಹಕ್ಕಿಜ್ವರ ಪ್ರಕರಣವಾಗಿದೆ

ಏ.14 ರಂದು ಪೌಲ್ಟ್ರಿ ಫಾರಂನ ಕೋಳಿಗಳಲ್ಲಿ ಮೊದಲ ತಪಾಸಣೆಯಲ್ಲೇ ಹಕ್ಕಿಜ್ವರ ಇರುವುದು ದೃಢಪಟ್ಟಿತ್ತು

ಪಶು ಸಂಗೋಪನಾ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ

10 ಕೋಳಿ ಸಾಕಣೆಗಾರರನ್ನ ಕ್ವಾರಂಟೈನ್ ಮಾಡಲಾಗಿದೆ

ಬಿಸಿಲಿನ ತಾಪದಿಂದಾಗಿ ಬೇಸಿಗೆಯಲ್ಲಿ ಹಕ್ಕಿಗಳಲ್ಲಿ ಹಕ್ಕಿ ಜ್ವರ ಬರುವುದು ಸಾಮಾನ್ಯ

ಹೆಸರಘಟ್ಟದಲ್ಲಿ ಕೆರೆ ಇರುವುದರಿಂದ ಕೋಳಿಗಳಿಗೆ ಹಕ್ಕಿ ಜ್ವರ ಬಂದಿದೆ ಎಂದು ಹೇಳಲಾಗುತ್ತದೆ

ಪೌಲ್ಟ್ರಿ ಫಾರಂ ಸುತ್ತಮುತ್ತ 54 ಚಿಕನ್ ಸೆಂಟರ್ & 36 ಹಳ್ಳಿಗಳನ್ನ ಗುರು…
ಡಿವೈಡರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಧಗಧಗ ಹೊತ್ತಿ ಉರಿದ ಕಾರ್.
ಹರಗಾಪುರಗುಡದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಘಟನೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರಗುಡದ ಗ್ರಾಮ.
ರಸ್ತೆ ಮಧ್ಯೆಯಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರ್.
ಸೌರಭ ಕೊರಾಡೆ ಸಂಕೇಶ್ವರ ಗ್ರಾಮದ ನಿವಾಸಿಗೆ ಸೇರಿದ್ದ ಕಾರ್.
ಘಟನೆಯಲ್ಲಿ ಕಾರ ಚಲಾಯಿಸುತ್ತಿದ್ಧ ಸೌರಭಗೆ ಚಿಕ್ಕ ಪುಟ್ಟ ಗಾಯ.
ಗಾಯಾಳುಗಳನ್ನು ಚಿಕ್ಕಿತ್ಸಗಾಗಿ ಮಹಾರಾಷ್ಟ್ರದ ಗಡಹಿಂಗ್ಲಜ್. ಆಸ್ಪತ್ರೆಗೆ ರವಾನೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ದೌಡು, ಬೆಂಕಿ ನಂದಿಸಲು ಹರಸಾಹಸ.
ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ