Breaking News

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ: ಶಿವಲೀಲಾ ಕುಲಕರ್ಣಿ ಹೇಳಿಕೆ

Spread the love

ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಲಯದ ತೀರ್ಪನ್ನು ಸಂಪೂರ್ಣವಾಗಿ ಗೌರವಿಸುವುದಾಗಿ ತಿಳಿಸಿದ್ದಾರೆ. ತಮ್ಮ ಪತಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂಬ ದೃಢವಾದ ಆತ್ಮವಿಶ್ವಾಸವಿದೆ ಎಂದ ಅವರು, ತೀರ್ಪನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ. ಉನ್ನತ ನ್ಯಾಯಾಲಯದಲ್ಲಿ ಖಂಡಿತವಾಗಿಯೂ ನ್ಯಾಯ ಸಿಗಲಿದೆ ಎಂಬ ಅಚಲ ನಂಬಿಕೆ ವ್ಯಕ್ತಪಡಿಸಿದ ಅವರು, ಈ ಕಠಿಣ ಸಮಯದಲ್ಲಿ ವಿನಯ್ ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಅಥವಾ ಮುಖಂಡರು ಧೃತಿಗೆಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಕೆಪಿಎ ಆಸರೆ ಯೋಜನೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ

Spread the loveಗೋಕಾಕ: ಅವಿಸ್ಮರಣೀಯ ನೆನಪು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದು ಸದಾ ನೆನಪಿನಲ್ಲಿರುವಂತೆ ಮಾಡುವ ಛಾಯಾಗ್ರಾಹಕರಿಗೆ ಕೆಪಿಎ ಆಸರೆ ಯೋಜನೆ ಉಪಯುಕ್ತವಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ