Breaking News

ಸುಭಾಷ್ ನಗರದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಆಸೀಫ್ (ರಾಜು ) ಸೆಟ್

Spread the love

ಶಾಸಕ ಆಸಿಫ್ (ರಾಜು) ಸೇಠ್ ಅವರು ಸುಭಾಷ್ ನಗರದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕಾಗಿ ಹೊಸ ಯೋಜನೆಯನ್ನು ಉದ್ಘಾಟಿಸಿದರು,ರಸ್ತೆ ಮೂಲಸೌಕರ್ಯದ
ಯೋಜನೆಯು ಯಿಂದ ಸ್ಥಳೀಯರಿಗೆ ಸಂಚರಿಸಲು ಸುಗಮಗೊಳಿಸಲಾಗಿದೆ

ಫಾರುಖಿಯಾ ಕಾಲೋನಿಗೆ ಭೇಟಿ ನೀಡಿದ ಶಾಸಕ ಸ್ಥಳೀಯ ಜನರೊಂದಿಗೆ ಜನತಾ ದರ್ಬಾರ್ ನಡೆಸಿದರು, ನಿವಾಸಿಗಳ ಜೂತೆಗೆ ಕುಂದುಕೊರತೆಗಳ ಕುರಿತು ಜನರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಸ್ಥಳೀಯ ಪಾಲಿಕೆ ಸದಸ್ಯರುಗಳಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು ತ್ವರಿತ ಪರಿಹಾರಕ್ಕಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಜನರೊಂದಿಗೆ ಮಾಹಿತಿ ಹಂಚಿಕೊಂಡರು
ಕಾರ್ಪೊರೇಟರ್, ಸ್ಥಳೀಯ ನಾಯಕರು ಮತ್ತು ಸ್ಥಳೀಯ ನಾಗರಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ