Breaking News

ಸಾಲ ಬಾದೆ ತಾಳದೆ ಆತ್ಮಹತ್ಯೆಗೆ ಶರಣಾದ ರೈತ

Spread the love

ಪಾವಗಡ ತಾಲ್ಲೂಕಿನ ದವಡಬೆಟ್ಟ ಗ್ರಾಮದಲ್ಲಿ ರೈತ ನಾಗರಾಜು (54) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಮರಕ್ಕೆ ನೇಣು ಬಿಗಿದುಕೊಂಡು ಜೀವ ತೆತ್ತಿದ್ದಾರೆ.

ಕೃಷಿ ಅಭಿವೃದ್ಧಿಗಾಗಿ ಬ್ಯಾಂಕ್ಗಳಲ್ಲಿ ಪಡೆದಿದ್ದ ಸಾಲ, ಬೆಳೆ ನಷ್ಟ ಮತ್ತು ಮಳೆ ಅಭಾವದಿಂದ ಸಂಕಷ್ಟಕ್ಕೆ ಒಳಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪಟ್ಟಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ