Breaking News

ಪತಿಯ ಅನೈತಿಕ ಸಂಬಂಧಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ

Spread the love

ಉತ್ತರ ಪ್ರದೇಶದ ಕಾನ್ಸುರದ ನರ್ವಾಲ್‌ನಲ್ಲಿ ಪತಿಯ ವಿವಾಹೇತರ ಸಂಬಂಧದಿಂದ ಬೇಸತ್ತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಮಹಿಳೆಯ ಪತಿ ಕಿರಣ್‌ ಎಂಬುವವರ ಜೊತೆ ಸಂಬಂಧ ಹೊಂದಿದ್ದು, ಇದನ್ನು ವಿರೋಧಿಸಿದ್ದಕ್ಕೆ ಪತ್ನಿಯ ಮೇಲೆ ದೌರ್ಜನ್ಯ ಎಸಗಲಾಗಿತ್ತು ಎಂದು ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬದವರು ನೀಡಿದ ದೂರಿನ ಮೇರೆಗೆ ಪೊಲೀಸರು ಪತಿ ಮತ್ತು ಆತನ ಪ್ರೇಯಸಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸದ್ಯ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ