Breaking News

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Spread the love

ಕೊಪ್ಪಳ: ಕುಡಿಯುವ ನೀರಿಗಾಗಿ ಸಚಿವ ಶಿವರಾಜ ತಂಗಡಗಿಯವರ ಕಾರನ್ನು ಗ್ರಾಮಸ್ಥರು ಅಡ್ಡಗಟ್ಟಿ ಪ್ರತಿಭಟಿಸಿದ ಘಟನೆ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ನಡೆದಿದೆ.

ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿ ಭೂಮಿ ಪೊಜೆ ನೇರವರಿಸಿ ಸಚಿವರು ತೆರುಳುತ್ತಿದ್ದರು. ಈ ವೇಳೆ ಸಂಕನಾಳ ಗ್ರಾಮದ ಮಹಿಳೆಯರು ಜಿಲ್ಲಾ ಉಸ್ತುವಾರಿ ವಾಹನ ಅಡ್ಡಗಟ್ಟಿ ಖಾಲಿ ಕೊಡ ಹಿಡಿದು ನೀರು ಕೊಡಿ ಎಂದು ಆಗ್ರಹಿಸಿದರು. 

ಈಗ್ರಾಮದಲ್ಲಿ ನೂರಕ್ಕು ಹೆಚ್ಚು ಮನೆಗಳಿವೆ. ಗ್ರಾಮೀಣ ಭಾಗದಲ್ಲಿ ತೀವ್ರ  ಕುಡಿಯುವ ನೀರಿನ ಸಮಸ್ಯೆ ಇದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಳಲು ತೊಡಗಿಕೊಂಡರು. ಈ ವೇಳೆ ಗ್ರಾಮಸ್ಥರಾದ ನೀಲಮ್ಮ, ಪಾರ್ವತಿ, ಮಲ್ಲಮ್ಮ, ಕಮಲಾಕ್ಷಿ, ಚಂದ್ರಮ್ಮ, ಅಕ್ಕ ನಾಗಮ್ಮ, ನಾಗರಾಜ ಪಂಪಾಪತಿ ಶಂಕ್ರಪ್ಪ ಬಿರನಗೌಡ ಶರಣಪ್ಪ ಬಸವರಾಜ ಇತರರು ಇದ್ದರು.


Spread the love

About Laxminews 24x7

Check Also

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Spread the love ಬೆಂಗಳೂರು: ದಾವಣಗೆರೆ ಉಪಚುನಾವಣೆ ದಳ್ಳುರಿ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಸಮುದಾಯದ ಉಲೇಮಾಗಳು ಕಿಡಿಕಾರುತ್ತಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ